“ಜೋತಿಷಿಗಳೇ! ನೀವು ಹುಡುಗಿ ಜಾತಕ ನೋಡಿ ಮದುವೆಯಾದಿರಾ?”
“ನಮ್ಮದು ಪ್ರೇಮವಿವಾಹ, ಇದುವರೆಗೂ ನಮ್ಮ ಜಾತಕಗಳನ್ನು ನೋಡಿಲ್ಲ. ಬೇರೆಯವರ ಜಾತಕ ನೋಡುವ ನನಗೆ ಪುರುಸೊತ್ತೇ ಸಿಕ್ಕಿಲ್ಲ” ಎಂದರು.
*****