ಜಯದ ಮಾಲೆ

ಜೀವನದ ಹಾದಿಯಲ್ಲಿ ನೂರೆಂಟು ನೋವು
ಎದೆಗುಂದದೆ ನಡೆದರೆ ಇಲ್ಲಾ ಸಾವು
ಸಾವಿಗೆ ಹೆದರಿ ಸೇರಬಾರದು ಮೂಲೆ
ಎದುರಿಸಿ ನಡೆದರೆ ಜಯದ ಮಾಲೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಾತನಾಡಿಸಬೇಕು
Next post ಕಳಕೊಂಡವನು

ಸಣ್ಣ ಕತೆ

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…