ತರ್ಕ-ವ್ಯರ್ಥ

ನೀನು ನೋಡಿದರೆ ಹದಿನಾರು ಸಾವಿರದ
ನೂರಾ ಎಂಟಕ್ಕೆ ಒಬ್ಬನೇ ಗಂಡ
ಪಾಪ ಪಾಂಡವರು ಒಬ್ಬಳಿಗೆ
ಐವರು ಗಂಡಂದಿರು
ಅರ್ಥಾಥ್ ಸಂಬಂಧವೇ ಇಲ್ಲದ ತದ್ವಿರುದ್ದದ
ನಿನ್ನ ಅವರ ಬಾಂಧವ್ಯಕ್ಕೇನಯ್ಯ ಅರ್ಥ
ಹೋಗ್ಲಿಬಿಡು ನಿನ್ನ ಬಗ್ಗೆ ಹೀಗೆಲ್ಲಾ ತರ್ಕ ಮಾಡೋದೇ ವ್ಯರ್ಥ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಧೂಳು
Next post ಗರುಡಗಂಬ

ಸಣ್ಣ ಕತೆ

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…