ಮೆಲ್ಲ ಮೆಲ್ಲನೆ ಬಂದನೇ
ಮೆಲ್ಲ ಮೆಲ್ಲನೆ ಬಂದು
ಗಲ್ಲಕೆ ಮುತ್ತುಕೊಟ್ಟು
ನಿಲ್ಲದೇ ಓಡಿ ಹೋದ
ಕಳ್ಳಗೆ ಬುದ್ಧಿ ಹೇಳೇ
ಅಂತ ಕೋಪದಲ್ಲಿ ಗೋಪಮ್ಮನ ಹತ್ರ ಹೋಗಿ ಮಾಡಿದರೆ ಡ್ಯಾನ್ಸು
ನಿಮ್ಮ ಕೋಪ ಯಾತಕ್ಕೆ
ಗಲ್ಲಕ್ಕೆ ಮುತ್ತು ಕೊಟ್ಟಿದ್ದಕ್ಕೋ?
ಅಥವಾ ನಿಲ್ಲದೇ ಓಡಿ ಹೋದದ್ದಕ್ಕೋ?
ಅಂತ ಕೇಳಿಬಿಡೋದೇ ಘಾಟಿ ಹೆಂಗಸು.
*****
Related Post
ಸಣ್ಣ ಕತೆ
-
ಮೈಥಿಲೀ
"ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…
-
ಪ್ರೇಮನಗರಿಯಲ್ಲಿ ಮದುವೆ
ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…
-
ಆ ರಾತ್ರಿ
ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…
-
ಕಳಕೊಂಡವನು
ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…
-
ಹೃದಯ ವೀಣೆ ಮಿಡಿಯೆ….
ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…