ಇದ್ದಿರಬಹುದು ನಿನಗೆ ಹದಿನಾರು ಸಾವಿರದ
ನೂರಾ ಎಂಟು
ಆದರೆ ನಿನ್ನ ಮನಸ್ಸು ಕದ್ದವಳು ಮಾತ್ರ ಬೇರೇನೇ
ಒಬ್ಬಳುಂಟು.
ಹೌದೋ ಅಲ್ಲೋ? ಏನಂತಿರಿ
ಕಳ್ಳ, ಬೇಕಿದ್ರೆ ಅವಳ್ಯಾರೂಂತ ನಾನೇ ಹೇಳಿಬಿಡ್ತೇನೆ
ಕೇಳು, ಆಕೀ ಹೆಸರು ದ್ರೌಪದಿ.
*****
Related Post
ಸಣ್ಣ ಕತೆ
-
ತಿಮ್ಮರಾಯಪ್ಪನ ಬುದ್ಧಿವಾದ
ಪ್ರಕರಣ ೧೧ ಮಾರನೆಯ ದಿನ ತನ್ನ ಮೀಟಂಗ್ ಕೆಲಸವನ್ನು ಮುಗಿಸಿಕೊಂಡು ತಂಗಿಯ ಮನೆಯಲ್ಲಿ ಊಟಮಾಡಿಕೊಂಡು ರಾತ್ರಿ ಎಂಟು ಗಂಟೆಗೆ ತಿಮ್ಮರಾಯಪ್ಪನ ಮನೆಗೆ ರಂಗಣ್ಣ ಹೊರಟನು. ಆ ದಿನ… Read more…
-
ಪ್ರಕೃತಿಬಲ
ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…
-
ಸ್ವಯಂಪ್ರಕಾಶ
ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…
-
ತಿಮ್ಮರಯಪ್ಪನ ಕಥೆ
ರಂಗಣ್ಣ ಎರಡು ತಿಂಗಳು ಕಾಲ ರಜ ತೆಗೆದು ಕೊಂಡು ಬೆಂಗಳೂರಿಗೆ ಬಂದು ವಾಸಮಾಡುತ್ತಿದ್ದನು. ಶಿವಮೊಗ್ಗದಲ್ಲಿ ಪಿತ್ತವೇರಿಸುವ ತುಂಗಾಪಾನವನ್ನು ನಿತ್ಯವೂ ಮಾಡಿ, ಕಿವಿ ಮೂಗು ಬಾಯಿಗಳಿಗೆಲ್ಲ ಮುಸುರುವ ಸೊಳ್ಳೆಗಳ… Read more…
-
ಅಪರೂಪದ ಬಾಂಧವ್ಯ
ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…