ಕದೀಮ

ಆ ಕರಿಯ ನೋಡಿದ್ರೆ ಬೀದಿ ಕಾಮ
ಇವಳಿಗೋ ಹಗಲು ರಾತ್ರೆ ಒಂದೇ ಜಪ, ಶ್ಯಾಮನಂತೆ ಶ್ಯಾಮ.
ಈಗಲೇ ಹೇಳಿರ್ತೀನಿ ಜೋಕೆ, ಕಡೆಗೂ
ನಿನಗೆ, ಬಿದ್ದೇ ಬೀಳುತ್ತೇ ತಿಳಕೊ ಪಂಗನಾಮ.
ಅವನೊಬ್ಬ ದೊಡ್ಡ ಕದೀಮ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅದೇ ಮುಗಿಲಿದೆ
Next post ಸವಾರಿ

ಸಣ್ಣ ಕತೆ

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…