ಅಯ್ಯೋ ಈ ಹಾಳು ಮನೆಯಲ್ಲಿ
ಅತ್ತೆ, ಮಾವ, ಗಂಡ
ಒಬ್ಬಬ್ಬರದೊಂದು ಕರಕರೆ
ಅದೋ ನೋಡು ಬೀಸೋ ಗಾಳಿಯಲ್ಲಿ ತೇಲಿಕೊಂಡು
ಬರ್ತಾ ಇದೆ, ಕೃಷ್ಣನಾ ಕೊಳಲಿನಾ ಕರೆ.
*****
Related Post
ಸಣ್ಣ ಕತೆ
-
ಆನುಗೋಲು
ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…
-
ರಾಧೆಯ ಸ್ವಗತ
ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…
-
ಅಮ್ಮ
‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…
-
ಮುದುಕನ ಮದುವೆ
ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…
-
ತನ್ನೊಳಗಣ ಕಿಚ್ಚು
ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…