ಮಾನ ಕಳೆದೆ

ನಿನಗೇನು ಹೇಳು? ಮಾಡಬಾರ್ದಿದ್ದೆಲ್ಲಾ ಮಾಡಿದ್ರೂ
ದೇವರಾಗೇ ಉಳಿದೆ.
ಇವರ ದೇವರೇ ಇಂಥಾ ಕೆಲ್ಸ ಮಾಡ್ದೋನು ಅಂತ
ಆಡಿಕೊಳ್ಳುವಂತೆ ಮಾಡಿ
ನಮ್ಮ ಮಾನ ಎಲ್ಲ ಕಳೆದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕರುಣೆಯೆ ಬೆಳಕು
Next post ಸತ್ಯ ಎಂದರೆ ಗಡಿಯಾಚೆಯ ಸುಳ್ಳು

ಸಣ್ಣ ಕತೆ

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…