ಎಲ್ಲ ಮುಗಿದ ಮೇಲೆ ಅವಳನ್ನು ಮಣ್ಣಿಗಿಟ್ಟರು.
ಹೂ ಬೆಳೆದವು, ಚಿಟ್ಟೆ ಹಾರಿದವು ಅಲ್ಲಿ.
ಹೆಣ ಮಣ್ಣಿಗಿಟ್ಟಾಗ ಗುರುತು ಕೂಡ ಬೀಳಲಿಲ್ಲ.
ಅಷ್ಟು ಹಗುರವಾಗಲು ಅವಳೆಷ್ಟು ನೋವು ತಿಂದಿದ್ದಳೋ!
*****
ಮೂಲ: ಬೆರ್ಟಾಲ್ಟ್ ಬ್ರೆಖ್ಟ್ / Bertolt Brecht
ಎಲ್ಲ ಮುಗಿದ ಮೇಲೆ ಅವಳನ್ನು ಮಣ್ಣಿಗಿಟ್ಟರು.
ಹೂ ಬೆಳೆದವು, ಚಿಟ್ಟೆ ಹಾರಿದವು ಅಲ್ಲಿ.
ಹೆಣ ಮಣ್ಣಿಗಿಟ್ಟಾಗ ಗುರುತು ಕೂಡ ಬೀಳಲಿಲ್ಲ.
ಅಷ್ಟು ಹಗುರವಾಗಲು ಅವಳೆಷ್ಟು ನೋವು ತಿಂದಿದ್ದಳೋ!
*****
ಮೂಲ: ಬೆರ್ಟಾಲ್ಟ್ ಬ್ರೆಖ್ಟ್ / Bertolt Brecht