ಮೋಹನ ಗಿರಿಧರ

ಮೋಹನ ಗಿರಿಧರ
ನಾದ ರೂಪ ಮನ
ಆನಂದನಂದ
ಯಮುನಾ ವಿಹಾರಿ|

ಸಂತ ಜನಸೇವಿತ
ಭಜನ ಗಾನಮನ
ಪ್ರಭು ಗೋವಿಂದ ಮುರಾರಿ ||

ಸುಂದರ ಸಖಿ ನಾಚತ
ಗೋಪಿ ನಂದಲಾಲ
ರಾಧ ಪ್ರೇಮ ಜಾಗತ
ಮಾನಸ ವಿಹಾರಿ ||

ಬಾಲಕೃಷ್ಣ ರತನ
ಯಶೋದನಂದ
ಮಮತಾಮಯಿ ಶ್ರೀಕೃಷ್ಣದಾಯಿ ||

ಶ್ಯಾಮಸುಂದರ
ದಿವ್ಯಾಂಬರ ರೂಪಮನ
ಹಂಸವಾಹನ ನಂದ ಮುರಾರಿ ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸ್ವಧರ್ಮ
Next post ದೂರು

ಸಣ್ಣ ಕತೆ

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…