ಲಿಂಗಮ್ಮನ ವಚನಗಳು – ೨೦

ಒಡಕ ಮಡಿಕೆಯಂತೆ ಒಡೆದು ಹೋಗುವ,
ಹಡಿಕಿಕಾಯವ ನೆಚ್ಚಿ, ತಟತಟನೆ ತಾಗಿ,
ಮಠದ ಬೆಕ್ಕಾಗಿ ತಿಟ್ಟನೆ ತಿರುಗಿ,
ಬಟ್ಟೆಯ ಲಿಕ್ಕಿ ಕಡಿವ ಕಳ್ಳನನರಿಯದೆ,
ತಿಂಬ ಹುಲಿಯನರಿಯದೆ,
ಒಡವೆಯ ಗಳಿಸಿಹೆನೆಂದು ಒಡೆಯನ ಮರೆದು,
ತನ್ನ ಮಡದಿಮಕ್ಕಳಿಗೆಂದು ಅವರ
ಒಡವೆರೆದು ಹೋಗುವ,
ಒಡೆಯರೊಡನೆ ನುಡಿಯರು
ನಮ್ಮ ಅಪ್ಪಣಪ್ರಿಯ ಚನ್ನಬಸವಣ್ಣಾ.
*****

ಸಂಗ್ರಹ: ರಾ|| ಸಾ|| ಫ. ಗು. ಹಳಕಟ್ಟಿ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಸುಕಿನ ಮಳೆ
Next post ಕವಿಯ ಮನಸ್ಸು

ಸಣ್ಣ ಕತೆ

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…