ನನ್ನ ತನ

ತಾತನ ಹೆಜ್ಜೆ ಗುರುತು
ಮಾಸಿದ ಹೆಜ್ಜೆ ಗುರುತು
ತಂದೆಯ ಹೆಜ್ಜೆ ಗುರುತು
ಕೆಸರಿನ ಹೆಜ್ಜೆ ಗುರುತು
ಸ್ವಯಂ ಹೆಜ್ಜೆ ಗುರುತು
ರೀಬೋಕ್ ಷೂ ಗುರುತು
ಹೆಮ್ಮೆಯ ನವೀನ
ಹೆಜ್ಜೆ ಗುರುತು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೪೮
Next post ಭ್ರಮಣ – ೩

ಸಣ್ಣ ಕತೆ

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…