ತನುವ ಕರಗಿಸಿ,
ಹರಿವ ಮನವ ನಿಲಿಸಿ,
ಅಂಗಗುಣವನೆ ಅಳಿದು,
ಲಿಂಗಗುಣವನೆ ನಿಲಿಸಿ,
ಭಾವವಳಿದು ಭವಕೆ ಸವಿದು,
ಮಹಾ ದೇವನಾದ ಶರಣರ
ಜಗದ ಮಾನವರೆತ್ತ ಬಲ್ಲರು
ಅಪ್ಪಣಪ್ರಿಯ ಚನ್ನಬಸವಣ್ಣ?
*****
ಸಂಗ್ರಹ: ರಾ|| ಸಾ|| ಫ. ಗು. ಹಳಕಟ್ಟಿ
ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…
ಚಿತ್ರ: ಆಂಬರ್ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್ ನೀರು ಹರಿಯುತ್ತಿದ್ದ… Read more…
ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…
ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…
"ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…