ಆ ವೃದ್ಧೆಯ ನೆನಪು

 

ಕಸ ಹೊತ್ತು ಸಾಗಿಸುವ ಮುನಿಸಿಪಾಲಿಟಿ ಟ್ರಾಲಿಯಲ್ಲಿ
ಆ ವೃದ್ಧೆಯ ಹೆಣವನ್ನಿಟ್ಟುಕೊಂಡು ಹೋಗುತ್ತಿದ್ದುದ್ದನ್ನು
ನೋಡಿದೆ.

ಗೋಣಿಚೀಲ ಹೊದಿಸಿ,
ಬಡಜನರು ಪ್ರೀತಿಸುವ ಒಣಹೂವುಗಳಿಂದ
ಕುತ್ತಿಗೆ ಬಿಗಿದಿದ್ದರು.

ಟ್ರಾಲಿ ತಳ್ಳುವ ಮುನಿಸಿಪಾಲಿಟಿ ಕಾರ್ಮಿಕ ಸತ್ತಂತೆಯೂ,
ಆ ವೃದ್ಧೆ ಆಗತಾನೆ ಹುಟ್ಟುತ್ತಿದ್ದಂತೆ ಭಾಸವಾಗುತ್ತಿತ್ತು.

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೇಶ ಭಕ್ತಿ
Next post ಬಾಲಹುಸೇನ ಸತ್ಯಕ ಶರಣ

ಸಣ್ಣ ಕತೆ

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…