ಕೆಂಪು ಬಣ್ಣವೇ ಪ್ರಧಾನವಾಗಿ ಕಾಣುವ ಆ ಮರದೆಲೆಗಳಲಿ
ಬತ್ತಿದ ಮೊಲೆಗಳು-
ವಿಷಾದವನ್ನೂ, ಕೆಲವೊಮ್ಮೆ ಪ್ರೇಮವನ್ನೂ ಹಲವಾರು
ಸಲ ಕ್ರೂರನಗೆಯನ್ನು ಪ್ರಯೋಗಿಸುತ್ತಿದ್ದವು.
ಹಾಲು ಕುಡಿದು ಗಟ್ಟಿಗರಾಗಬಹುದಾಗಿದ್ದ ಆ ಮಕ್ಕಳು
ಆ ಕೆಂಪುಬಣ್ಣದೆಲೆಗಳಲಿ ಆಟವಾಡುತ್ತಲೇ ದುಷ್ಟರಾಗಿಹೋದರು.
*****
ಕೆಂಪು ಬಣ್ಣವೇ ಪ್ರಧಾನವಾಗಿ ಕಾಣುವ ಆ ಮರದೆಲೆಗಳಲಿ
ಬತ್ತಿದ ಮೊಲೆಗಳು-
ವಿಷಾದವನ್ನೂ, ಕೆಲವೊಮ್ಮೆ ಪ್ರೇಮವನ್ನೂ ಹಲವಾರು
ಸಲ ಕ್ರೂರನಗೆಯನ್ನು ಪ್ರಯೋಗಿಸುತ್ತಿದ್ದವು.
ಹಾಲು ಕುಡಿದು ಗಟ್ಟಿಗರಾಗಬಹುದಾಗಿದ್ದ ಆ ಮಕ್ಕಳು
ಆ ಕೆಂಪುಬಣ್ಣದೆಲೆಗಳಲಿ ಆಟವಾಡುತ್ತಲೇ ದುಷ್ಟರಾಗಿಹೋದರು.
*****
ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…
ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…
ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್‌ಗೆ ಕಾಲ್ಚೆಂಡು ಆಟ… Read more…
ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…
ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…