ಕನ್ನಡಿಯ ಮುಂದೊಂದು ಗಂಟೆ ನಿಂದರು
ಕಣ್ ತಣಿಯದಾಶ್ಚರ್ಯ ಸೌಂದರ್ಯ
ಕಣಿಯೆಮ್ಮ ದೇಹವಿರುತಿರಲದ
ನೆಣಿಸುವಾದರದ ಮನವೆ ಸಾವಯವ
ಮಣಿಯದಿರಾ ವಿಷ ತಜ್ಞತೆಗೆ – ವಿಜ್ಞಾನೇಶ್ವರಾ
*****
Related Post
ಸಣ್ಣ ಕತೆ
-
ವಿರೇಚನೆ
ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…
-
ಮುಗ್ಧ
ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…
-
ಸ್ವಯಂಪ್ರಕಾಶ
ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…
-
ಪ್ರೇಮನಗರಿಯಲ್ಲಿ ಮದುವೆ
ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…
-
ಅಜ್ಜಿಯ ಪ್ರೇಮ
ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…