ಕೃಷಿಯೊಳ್ ಕಡು ವಿಷವ ಕಡೆಗಣಿಸಿ
ಕಡುಸೊಪ್ಪನರೆದರದೊಂದು ಕಿರು ಹಂತ
ಕರೆ ಕರೆದು ನಾ ಸಹಜ, ಶೂನ್ಯ, ಸಾವಯವ
ಕೃಷಿ ಬೆಟ್ಟವೇರಿಹೆನೆಂದರದು ಕಾಲ ಹರಣ
ಕಡು ಕಷ್ಟದೆತ್ತರದ ಹಂತಗಳನ್ನಿಹುದು ನೋಡಾ – ವಿಜ್ಞಾನೇಶ್ವರಾ
*****
Related Post
ಸಣ್ಣ ಕತೆ
-
ಧನ್ವಂತರಿ
ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…
-
ರಣಹದ್ದುಗಳು
ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…
-
ಬಾಗಿಲು ತೆರೆದಿತ್ತು
ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…
-
ಸಾವಿಗೊಂದು ಸ್ಮಾರಕ
ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…
-
ಉರಿವ ಮಹಡಿಯ ಒಳಗೆ
ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…