ಇದು ಸಾವಯವವೆಂದೊಂದು ವಾಕ್ಯದೊಳು ಪೇ
ಳ್ವುದಳವಿಲ್ಲವಿದು ಅವರವರು ಅಲ್ಲಲ್ಲೇ ಮಾಳ್ಪು
ದಿದು ದಿನ ದಿನವು ಹೊಸತೊಂದು ಹಸುರುದಿಸಿ
ಹದವರಿತು ಹೂ ಹಣ್ಣು ಹಡೆವಂತೆ
ಬದಲಪ್ಪುದಿದು ಬದಲಾದ ಉಸುರಿಗಪ್ಪಂತೆ – ವಿಜ್ಞಾನೇಶ್ವರಾ
*****

ಕನ್ನಡ ನಲ್ಬರಹ ತಾಣ
ಇದು ಸಾವಯವವೆಂದೊಂದು ವಾಕ್ಯದೊಳು ಪೇ
ಳ್ವುದಳವಿಲ್ಲವಿದು ಅವರವರು ಅಲ್ಲಲ್ಲೇ ಮಾಳ್ಪು
ದಿದು ದಿನ ದಿನವು ಹೊಸತೊಂದು ಹಸುರುದಿಸಿ
ಹದವರಿತು ಹೂ ಹಣ್ಣು ಹಡೆವಂತೆ
ಬದಲಪ್ಪುದಿದು ಬದಲಾದ ಉಸುರಿಗಪ್ಪಂತೆ – ವಿಜ್ಞಾನೇಶ್ವರಾ
*****