ಹಿಂದಿರಲಿಲ್ಲ ಸಾವಯವವೆಂಬೊಂದು ಪಂಥ
ಅಂದೆಲ್ಲವುಂ ಸ್ವಂತ ದುಡಿಮೆಯ ಹಂತ
ಎಂತಕೀ ಕಠಿಣ ಬದುಕೆನುತಿಂದು ಪ್ರಗತಿ ಪಥ
ಸಂಭ್ರಾಂತ ವೇಗದೊಳೆಲ್ಲ ಮರೆಯಾದೊಡಂ
ಕಂಡೆನೆನುವರಲಾ ಕೊಂಡಕೂಳನೆ ಸಾವಯವವೆಂದೆನುತ – ವಿಜ್ಞಾನೇಶ್ವರಾ
*****
ಹಿಂದಿರಲಿಲ್ಲ ಸಾವಯವವೆಂಬೊಂದು ಪಂಥ
ಅಂದೆಲ್ಲವುಂ ಸ್ವಂತ ದುಡಿಮೆಯ ಹಂತ
ಎಂತಕೀ ಕಠಿಣ ಬದುಕೆನುತಿಂದು ಪ್ರಗತಿ ಪಥ
ಸಂಭ್ರಾಂತ ವೇಗದೊಳೆಲ್ಲ ಮರೆಯಾದೊಡಂ
ಕಂಡೆನೆನುವರಲಾ ಕೊಂಡಕೂಳನೆ ಸಾವಯವವೆಂದೆನುತ – ವಿಜ್ಞಾನೇಶ್ವರಾ
*****