ಶಕ್ತಿ ಮೂಲಗಳೇರದೆ ಪರಿಸರವನುಳಿಸುವುದೆಂತು?

ಶಕ್ತಿ ಯಂತ್ರಗಳೇನೆ ಬಂದರು ತಿನಲಪ್ಪುದ
ದಕೊಂದೆ. ಪೆಟ್ರೋಲು ತಪ್ಪಿದರೆ ವಿದ್ಯುತ್ತು
ಶಕ್ತ ಜೀವಿಗಳೀ ಜಗದೊಳೆಷ್ಟೊಂದು? ತಿನಲಪ್ಪುದ
ದಕೆ ಮಣ್ಣಿಂದ ಹಣ್ಣಿನಾ ತನಕ ಸಾವಿರದೊಂದು
ಲೋಕವೀ ಸತ್ಯವನರಿತೊಡದು ಸುಜ್ಞಾನ ಸಾವಯವ – ವಿಜ್ಞಾನೇಶ್ವರಾ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಾಳ ದಿಬ್ಬಣ
Next post ಬಿಡುಗಡೆಯ ಕವಿತೆ

ಸಣ್ಣ ಕತೆ

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…