ಅಮೃತವು ದಕ್ಕೀತು ಕಡೆಗೋಲು ಮಥಿಸಿದೊಡೆ
ಹಮ್ಮನತ್ತಿಕ್ಕಿ ವಿಚಾರದುರುಳನೆಳೆದೊಡೆ
ಸುಮ್ಮನುಂಡುದನು ಸಾವಯವವೆಂದೊಡದು ಬುರುಡೆ
ಎಮ್ಮ ತನುಮನದೊಳನುದಿನ ಉದಿಪ ವಿಷ
ವಮೃತಮಪ್ಪೊಡೆ ಅನಿವಾರ್ಯ ಬೆವರ ಬಿಡುಗಡೆ – ವಿಜ್ಞಾನೇಶ್ವರಾ
*****
Related Post
ಸಣ್ಣ ಕತೆ
-
ಯಿದು ನಿಜದಿ ಕತೀ…
ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ... ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ, ವುಗಾದಿ… Read more…
-
ಮಾದಿತನ
ಮುಂಗೋಳಿ... ಕೂಗಿದ್ದೆ ತಡ, ಪೆರ್ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…
-
ದುರಾಶಾ ದುರ್ವಿಪಾಕ
"ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…
-
ರಾಧೆಯ ಸ್ವಗತ
ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…
-
ಉಪ್ಪು
ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…