ನೂರೊಂದಾರೋಗ್ಯ ದೋಷವನೆಣಿಸಿ ಉಣುವಾ
ಹಾರದೊಳು ಸಾವಯವವೆಂದಾಗ್ರಹಿಸಿದೊಡೇನು?
ವರುಷವೈವತ್ತರ ಮೊದಲು ಯಂತ್ರ ತಂತ್ರದ
ಬ್ಬರದ ಬದಲಿದ್ದ ಬದುಕೆಲ್ಲ ಸಾವಯವವೆಂ
ದರಿತು ಮರಳಿದರಾ ನೆಲಮನದೊಳಿಕ್ಕು ಸಾವಯವ – ವಿಜ್ಞಾನೇಶ್ವರಾ
*****

ಕನ್ನಡ ನಲ್ಬರಹ ತಾಣ
ನೂರೊಂದಾರೋಗ್ಯ ದೋಷವನೆಣಿಸಿ ಉಣುವಾ
ಹಾರದೊಳು ಸಾವಯವವೆಂದಾಗ್ರಹಿಸಿದೊಡೇನು?
ವರುಷವೈವತ್ತರ ಮೊದಲು ಯಂತ್ರ ತಂತ್ರದ
ಬ್ಬರದ ಬದಲಿದ್ದ ಬದುಕೆಲ್ಲ ಸಾವಯವವೆಂ
ದರಿತು ಮರಳಿದರಾ ನೆಲಮನದೊಳಿಕ್ಕು ಸಾವಯವ – ವಿಜ್ಞಾನೇಶ್ವರಾ
*****