ಕಾಲವೊಂದಿತ್ತಂದೆಲ್ಲರಲು ಕೃಷಿಯೊಡಗೂಡಿ ಕಲಿಕೆ
ನಲಿಕೆ ಬಯಕೆಗಳೆಲ್ಲವುಂ ಸಾವಯವವಾಗಿರಲದನು ಬ
ದಲಿಸಲೆಷ್ಟು ತಜ್ಞರು ಶ್ರಮಿಸಿದರೋ ಬಲ್ಲವರು ಇಲ್ಲ
ಕಾಲ ಬದಲಿಹುದಿಂದೆಲ್ಲ ಕೃತಕ ಶಾಲೆಯೊಳು ವಿಷಕೃಷಿ
ಜ್ವಾಲೆಯೊಳು ಬಿದ್ದಿಹರವರ ಬಿಡಿಸುವ ಬಲ್ಲಿದರೆ ಇಲ್ಲ – ವಿಜ್ಞಾನೇಶ್ವರಾ
*****