ಏನ ಪೇಳಲಿಯಮ್ಮನ್ನದಾತನ ಸಿದ್ಧಿಯನು?
ದಾನ ಸುದ್ದಿಯನು! ತಾನೇನ ಬೆಳೆದರು
ಘನನು ತಾನೆಲ್ಲವನು ಬಗೆಬಗೆಯ ಕಂಪೆನಿಗಿಕ್ಕಿ
ಕೊನೆಯೊಳೆತ್ತುವ ನೋಡಾ ರಿಕ್ತ ಹಸ್ತವನು
ಶೂನ್ಯ ಸಂಪಾದನೆಯಾಧ್ಯಾತ್ಮ ಪ್ರತಿನಿಧಿ ಇವನು – ವಿಜ್ಞಾನೇಶ್ವರಾ
*****
ಏನ ಪೇಳಲಿಯಮ್ಮನ್ನದಾತನ ಸಿದ್ಧಿಯನು?
ದಾನ ಸುದ್ದಿಯನು! ತಾನೇನ ಬೆಳೆದರು
ಘನನು ತಾನೆಲ್ಲವನು ಬಗೆಬಗೆಯ ಕಂಪೆನಿಗಿಕ್ಕಿ
ಕೊನೆಯೊಳೆತ್ತುವ ನೋಡಾ ರಿಕ್ತ ಹಸ್ತವನು
ಶೂನ್ಯ ಸಂಪಾದನೆಯಾಧ್ಯಾತ್ಮ ಪ್ರತಿನಿಧಿ ಇವನು – ವಿಜ್ಞಾನೇಶ್ವರಾ
*****