ಸಾವಯವವೆಂದೊಡದು ಸಂಗೀತದಂತೆ
ಸತ್ತ್ವದೊಳೊಂದೆ. ಮೊದಲಕ್ಷರವು ಸಾಕಾರವಾದಂತೆ
ಸೌಂದರ್‍ಯಕ್ಕುಂ, ಸ್ವರ್ಗಕ್ಕುಂ ಸಾವಯವ ಸಂಯಮವು
ಸಾನುರಾಗದ ಸೊಪಾನಗಳದರೊಳೇರಿದೊಡೆ
ಸ್ವಾವಲಂಬೀ, ಮತ್ತಿಳಿದೊಡದು ಸ್ವದೇಶೀ – ವಿಜ್ಞಾನೇಶ್ವರಾ
*****
ಸಾವಯವವೆಂದೊಡದು ಸಂಗೀತದಂತೆ
ಸತ್ತ್ವದೊಳೊಂದೆ. ಮೊದಲಕ್ಷರವು ಸಾಕಾರವಾದಂತೆ
ಸೌಂದರ್‍ಯಕ್ಕುಂ, ಸ್ವರ್ಗಕ್ಕುಂ ಸಾವಯವ ಸಂಯಮವು
ಸಾನುರಾಗದ ಸೊಪಾನಗಳದರೊಳೇರಿದೊಡೆ
ಸ್ವಾವಲಂಬೀ, ಮತ್ತಿಳಿದೊಡದು ಸ್ವದೇಶೀ – ವಿಜ್ಞಾನೇಶ್ವರಾ
*****