ದುಡಿಮೆಗೊಲಿಯದ ಜ್ಞಾನ ನಿಧಿಯುಂಟೇ?

ದೇಹ ಶಕ್ತಿಗೂಟದೊಳು ಹಿತಮಿತವೆ ಮೊದಲು
ದೋಷವದು ಟಾನಿಕ್ಕು ಅದಕೆ ಬದಲು
ಧರಣಿಯೊಲವಿಗೆ ದೇಹ ದುಡಿತವೆ ಮೊದಲು
ದುಡಿದನುಭವಕೆ ಪುಸ್ತಕವಲ್ಲ ಬದಲು
ದುಡಿತದೊಳನ್ನ ಜ್ಞಾನಗಳೊಂದಾಗಲೆಲ್ಲ ಚೆಲುವು – ವಿಜ್ಞಾನೇಶ್ವರಾ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನೇಹದಿ ಕೊನರುವುದು ಕೊರಡು
Next post ಗರತಿ

ಸಣ್ಣ ಕತೆ

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…