ಮೃತರ ಸವಾಲುಗಳಿಗೆ
ಉತ್ತರಿಸಲೇಬೇಕಾದ ದಿನ ಬಂದೊದಗಬಹುದು.
ಆಗ ಉತ್ತರಿಸದಿದ್ದಲ್ಲಿ ಅವರು ಮತ್ತೊಮ್ಮೆ
ರೋದಿಸುತ್ತಾರಂತೆ.
ಆಗಲೂ ಸುಮ್ಮನಿದ್ದಲ್ಲಿ, ಬದುಕಿ ಪ್ರಶ್ನಿಸುತ್ತಾರಂತೆ-
ಎದುರಾಳಿಗಳ ನಾಲಗೆಗಳನ್ನು ಕತ್ತರಿಸಿ.
*****
ಮೃತರ ಸವಾಲುಗಳಿಗೆ
ಉತ್ತರಿಸಲೇಬೇಕಾದ ದಿನ ಬಂದೊದಗಬಹುದು.
ಆಗ ಉತ್ತರಿಸದಿದ್ದಲ್ಲಿ ಅವರು ಮತ್ತೊಮ್ಮೆ
ರೋದಿಸುತ್ತಾರಂತೆ.
ಆಗಲೂ ಸುಮ್ಮನಿದ್ದಲ್ಲಿ, ಬದುಕಿ ಪ್ರಶ್ನಿಸುತ್ತಾರಂತೆ-
ಎದುರಾಳಿಗಳ ನಾಲಗೆಗಳನ್ನು ಕತ್ತರಿಸಿ.
*****