ದುಡಿಮೆಯೊಳನ್ನದೊಡಗೂಡಿ ಜ್ಞಾನವಿರುತಿರಲು
ಗಾಡಿ ಪುಸ್ತಕಗಳದ್ಯಾಕೋ ಮಾಡಿ ಕಲಿಯದ ಮೇಲೆ
ಕುಡಿದುಣದೆ ಬರಿದು ಟಾನಿಕ್ಕುಗಳಿಂದೇನಹುದು?
ಬಡತನದೊಳತಿ ಬಡತನವಜೀರ್ಣದೊಡಲು
ಮೌಢ್ಯದೊಳತಿ ಮೌಢ್ಯ ದುಡಿಯದುಂಬೊಲವು – ವಿಜ್ಞಾನೇಶ್ವರಾ
*****
ದುಡಿಮೆಯೊಳನ್ನದೊಡಗೂಡಿ ಜ್ಞಾನವಿರುತಿರಲು
ಗಾಡಿ ಪುಸ್ತಕಗಳದ್ಯಾಕೋ ಮಾಡಿ ಕಲಿಯದ ಮೇಲೆ
ಕುಡಿದುಣದೆ ಬರಿದು ಟಾನಿಕ್ಕುಗಳಿಂದೇನಹುದು?
ಬಡತನದೊಳತಿ ಬಡತನವಜೀರ್ಣದೊಡಲು
ಮೌಢ್ಯದೊಳತಿ ಮೌಢ್ಯ ದುಡಿಯದುಂಬೊಲವು – ವಿಜ್ಞಾನೇಶ್ವರಾ
*****