ಸಾವಯವವೆಂದರದು ಸಾಯುವ ಕೃಷಿಯಂ
ದವಸರದೊಳೊಬ್ಬರಬ್ಬರಿಸಿದರಂದು. ನಾ
ಸಾವರಿಸಿ ಆಲೋಚಿಸಿದೊಡಲ್ಲಿ ತಿಳಿಯಿತ
ದುವೆ ಸರಿಯೆಂದು, ಜೀವ ನಿಯಮವೆ ಹುಟ್ಟು
ಸಾವಿನೊಳಿರಲು ಸಾವಿರದಾ ನಿರವಯವ ತಪ್ಪೆಂದು – ವಿಜ್ಞಾನೇಶ್ವರಾ
*****
ಸಾವಯವವೆಂದರದು ಸಾಯುವ ಕೃಷಿಯಂ
ದವಸರದೊಳೊಬ್ಬರಬ್ಬರಿಸಿದರಂದು. ನಾ
ಸಾವರಿಸಿ ಆಲೋಚಿಸಿದೊಡಲ್ಲಿ ತಿಳಿಯಿತ
ದುವೆ ಸರಿಯೆಂದು, ಜೀವ ನಿಯಮವೆ ಹುಟ್ಟು
ಸಾವಿನೊಳಿರಲು ಸಾವಿರದಾ ನಿರವಯವ ತಪ್ಪೆಂದು – ವಿಜ್ಞಾನೇಶ್ವರಾ
*****