ಕಾಸಿಗವಕಾಶವಿಹುದೋ ಇಲ್ಲವೋ ಎಂದೆಂಬ
ಬೂಸು ಚರ್ಚೆಯೊಳೇನು ದಿನ ಕಳೆವುದೋ
ಕೃಷಿಯೊಳು ಸಾವಯವದುನ್ನತಿಯ ಬಗೆಗೆ
ಲೇಸಲ್ಲವೆಂದಿಗಾದರು ಗಣಿಕೆ ಸಹವಾಸ
ವಸುಧೆಯುರಿ ಏರುತಿದೆ ಏಡ್ಸ್ ಬಲು ಮೋಸ – ವಿಜ್ಞಾನೇಶ್ವರಾ
*****
Related Post
ಸಣ್ಣ ಕತೆ
-
ದೊಡ್ಡ ಬೋರೇಗೌಡರು
ಪ್ರಕರಣ ೭ ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸಗಳ ಸಮಸ್ಯೆ ಬಹಳ ದೊಡ್ಡದೆಂದು ರಂಗಣ್ಣನಿಗೆ ತಿಳಿದುಬಂತು. ಮೇಲಿನವರು ಬರಿಯ ವರದಿಗಳನ್ನು ತಯಾರು ಮಾಡುವುದರಲ್ಲಿಯೂ ಹೊರಗಿನ ಪ್ರಾಂತದವರಿಗೆ - ಅದರಲ್ಲಿಯೂ… Read more…
-
ಧರ್ಮಸಂಸ್ಥಾಪನಾರ್ಥಾಯ
ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…
-
ತಿಥಿ
"ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…
-
ಕನಸುಗಳಿಗೆ ದಡಗಳಿರುದಿಲ್ಲ
ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…
-
ಇನ್ನೊಬ್ಬ
ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…