ಅಲ್ಲೊಬ್ಬ ವಿಜ್ಞಾನಿ, ಅಧಿಕಾರಿ, ಕರಣಿಕ, ಪೇದೆ
ಮಾಲಿ, ಹಮಾಲಿ, ಇಂತಿಪ್ಪ ಕೃಷಿ ಇಲಾಖೆಯ ತೋಟ
ದೊಳೊಂದು ಪೈಸೆಯಾದಾಯವಿಲ್ಲದಿರಲಿಷ್ಟೆಲ್ಲ
ಛಲದ ಕೆಲಸಗಳನೊಬ್ಬನೇ ನಿರ್ವಹಿಪ
ಹೊಲದ ರೈತಂಗೀ ಮಂದಿ ಕೊಡುವುದೇನು ಮಣ್ಣು ಸಲಹೆ – ವಿಜ್ಞಾನೇಶ್ವರಾ
*****

ಕನ್ನಡ ನಲ್ಬರಹ ತಾಣ
ಅಲ್ಲೊಬ್ಬ ವಿಜ್ಞಾನಿ, ಅಧಿಕಾರಿ, ಕರಣಿಕ, ಪೇದೆ
ಮಾಲಿ, ಹಮಾಲಿ, ಇಂತಿಪ್ಪ ಕೃಷಿ ಇಲಾಖೆಯ ತೋಟ
ದೊಳೊಂದು ಪೈಸೆಯಾದಾಯವಿಲ್ಲದಿರಲಿಷ್ಟೆಲ್ಲ
ಛಲದ ಕೆಲಸಗಳನೊಬ್ಬನೇ ನಿರ್ವಹಿಪ
ಹೊಲದ ರೈತಂಗೀ ಮಂದಿ ಕೊಡುವುದೇನು ಮಣ್ಣು ಸಲಹೆ – ವಿಜ್ಞಾನೇಶ್ವರಾ
*****
ಕೀಲಿಕರಣ: ಕಿಶೋರ್ ಚಂದ್ರ