ಜಲದಾಹವತಿಯಾದರದರರ್ಥ ಮಧುಮೇಹವಿ
ರಲಾಗ ಸೋಲೆನೆಂದಂತೆ ಅಪಥ್ಯದೊಳಿರಲುಂಟೇ?
ಬಲು ವಿಧದ ಕಷ್ಟನಷ್ಟಗಳೆಮ್ಮ ಕೃಷಿಯೊಳಿ
ರಲಿದಕೆ ಧನದಾಹ ಕಾರಣವಿದನುಪೇಕ್ಷಿಸಲಳ
ವಿಲ್ಲ, ಏಕಬೆಳೆಯಧಿಕ ಬೆಳೆ ಇಳೆಯ ಕಜ್ಜಿಗೆ ಮೂಲ – ವಿಜ್ಞಾನೇಶ್ವರಾ
*****

ಕನ್ನಡ ನಲ್ಬರಹ ತಾಣ
ಜಲದಾಹವತಿಯಾದರದರರ್ಥ ಮಧುಮೇಹವಿ
ರಲಾಗ ಸೋಲೆನೆಂದಂತೆ ಅಪಥ್ಯದೊಳಿರಲುಂಟೇ?
ಬಲು ವಿಧದ ಕಷ್ಟನಷ್ಟಗಳೆಮ್ಮ ಕೃಷಿಯೊಳಿ
ರಲಿದಕೆ ಧನದಾಹ ಕಾರಣವಿದನುಪೇಕ್ಷಿಸಲಳ
ವಿಲ್ಲ, ಏಕಬೆಳೆಯಧಿಕ ಬೆಳೆ ಇಳೆಯ ಕಜ್ಜಿಗೆ ಮೂಲ – ವಿಜ್ಞಾನೇಶ್ವರಾ
*****