ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೭೯

ದಾಖಲಿಸಬೇಕಿತ್ತು ನಿನ್ನೊಳಗೆ
ನನ್ನ ಕನಸುಗಳನು
ತೊರೆದೋಗುವ ಮುನ್ನ
ನೀ ನನ್ನನು,
ಇದ್ದಾಗ ಸಲಹದ ಜಗವನು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಖುಶಿ ಖುಶಿ ಹರೆಯಾವು ಕಸುವಿಂದ ಬಂದೇತೆ
Next post ವ್ಯಕ್ತಮಧ್ಯದ ಸ್ವಾಯತ್ತತೆ

ಸಣ್ಣ ಕತೆ

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…