ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೮೮

ಅರ್‍ಥ ಮಾಡಿಕೊಂಡೆ
ಎಂಬ ಮಾತಿನ ಆಯಸ್ಸು
ಅತ್ಯಲ್ಪವೆಂದು
ಅರ್‍ಥ ಮಾಡಿಕೊಂಡೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶಬ್ದ ಸತ್ತಿತು ವಾಕ್ಯ ಸತ್ತಿತು
Next post ಕೋಮು ಸೌಹಾರ್ದದ ಸಂಕೇತ ಸ್ವಾಮಿ ವಿವೇಕಾನಂದ

ಸಣ್ಣ ಕತೆ

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…