ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೯೧

ಅವನ ಕತೆ
ಹುಚ್ಚು ವಾಸ್ತವತೆ.
ಅವಳ ವ್ಯಥೆ
ಬರೀ ಭಾವುಕತೆ.
ಅವರಿಬ್ಬರೂ
ಒಬ್ಬರೊಳಗೊಬ್ಬರು
ಇಳಿಯುವುದು
ಬದುಕಿನ ರೋಚಕತೆ,
ಪ್ರೀತಿಯ ಪ್ರಾತ್ಯಕ್ಷಿಕೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬೆಲ್ಲಾ ತಿಂದೆ
Next post ರಾಜಕಾರಣ ಮತ್ತು ಇನ್ನೊಂದು ಕಾರಣ

ಸಣ್ಣ ಕತೆ

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…