ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೯೩

ಮಾತಾಡದೇ ಮಾತಾಡಿಸೋ
ಅವಳ ಕಣ್ಣ ಭಾಷೆ
ನನ್ನ ಮನಸ್ಸಿನ ಸಮೀಕ್ಷೆ ನಡೆಸಿತು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶೂನ್ಯ ಸಂಪಾದನೆಯೆ ಸುಂದರ
Next post ಸತ್ಯ: ಸರಳತೆ ಮತ್ತು ಸಂಕೀರ್ಣತೆಯ ನಡುವೆ

ಸಣ್ಣ ಕತೆ

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…