ಸಂಜೆಯ ಸೈಬರ್‌ಕೆಫೆ

ಮಡೊನ್ನ, ಜೆನ್ನಿಫರ್ ಮತ್ತು ಮರಿಯಕ್ಯಾರೆ
ಎಂಬ ಪಾಶ್ಚಾತ್ಯ ನೀರೆಯರ ಹಾಡುಗಳು
ಅವರಿಬ್ಬರ ಮೈ ಮೇಲಿನ ಹಳದಿಬಟ್ಟೆಯನ್ನು
ಬಿಚ್ಚಿಸುತ್ತಲಿದೆ.

ಪ್ರಳಯದಂತೆ ಉಕ್ಕಿ ಬರುವ ಆ ಸಂಗೀತ ಗುಚ್ಛವೋ,
ಗಾಳಿಯಲ್ಲಿ ತೇಲಾಡತೊಡಗಿದ
ಆ ಬೀದಿಬದಿಯ ಚಿಂದಿಬಟ್ಟೆಗಳನ್ನೆಲ್ಲ ತಂದು ಹೊದೆಯುತ್ತಿತ್ತು;
ಚರ್ಮ, ರಕ್ತ ಮತ್ತು ಸ್ನಾಯುಗಳಲ್ಲಿ ಇಳಿಯತೊಡಗಿದ
ಪ್ರಚಂಡ ಪ್ರೇಮವನ್ನೂ ಕಿತ್ತೊಗೆದು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಾ ನಿನಗಾದರೆ ನೀ ನನಗೆ
Next post ಕಾಡೋಳಾಯ್ತು ಅಲಾವಿಯಾಡಿದರಾರೋ

ಸಣ್ಣ ಕತೆ

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…