ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೦೭

ನಿರೀಕ್ಷೆಯ
ನಶೆ ಏರಿಸಿಕೊಂಡು
ನಲಿಯುವ
ಮನದ ಚಾಳಿ
ನಿನ್ನದೇ ಬಳುವಳಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಂತರಂಗದ ಹೂವು ಅರಳಿತು
Next post ಕನ್ನಡದಲ್ಲಿ ಎಲ್ಲವನ್ನೂ ಹೇಳುವುದು ಸಾಧ್ಯವಾಗಬೇಕು

ಸಣ್ಣ ಕತೆ

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…