ಹೃದಯ ಚೆಂಡು

ಲವ್ ಕೊಟ್ಟ ಕಿಕ್ಕಿನಲಿ
ಬೌಂಡರಿ ಹೊಡೆಯಿತು
ಹೃದಯ ಚೆಂಡು,
ಲವ್ ಮಾಡಿದ ಬೌಲಿನಲಿ
ಬೆಂಡಾಯಿತು ಒಡೆದು
ಹೃದಯ ಚೂರು ಚೂರು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹೊನ್ನ ಸಿರಿ
Next post ಪುಂಸ್ತ್ರೀ – ೪

ಸಣ್ಣ ಕತೆ

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…