ಆಕಾಶ ಬರಿ ಶೂನ್ಯ
ಎನ್ನುವುದು ಅಸತ್ಯ
ಅಲ್ಲೂ ನಡೆದಿದೆ
ಕಣ್ಣಿಗೆ ಕಾಣದ ದಾಂಪತ್ಯ
ಇಲ್ಲವಾದರೆ
ಮುಗಿಲು ಗುಡುಗು ಮಿಂಚು
ನೀರಾಗಿ ಹುಟ್ಟಿ ಸುರಿಯಲು
ಹೇಗೆ ತಾನೆ ಸಾಧ್ಯ
*****
Related Post
ಸಣ್ಣ ಕತೆ
-
ನಿರಾಳ
ಮಂಗಳೂರಿನ ಟೌನ್ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…
-
ಪ್ರಕೃತಿಬಲ
ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…
-
ದುರಾಶಾ ದುರ್ವಿಪಾಕ
"ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…
-
ಮಾದಿತನ
ಮುಂಗೋಳಿ... ಕೂಗಿದ್ದೆ ತಡ, ಪೆರ್ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…
-
ಅವರು ನಮ್ಮವರಲ್ಲ
ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…