ಹೆಗಲಿಲ್ಲದೆ
ಹೊರತ್ತಿದೆ ಆಕಾಶ
ಗ್ರಹ ನಕ್ಷತ್ರಗಳನ್ನು
ಕೊಡಗಳಿಲ್ಲದೆ
ಹೊತ್ತು ತರುತ್ತಿದೆ
ಮುಗಿಲು ನೀರನ್ನು
ಕಣ್ಣಿಗೆ ಕಾಣದೆ
ಪಾಶದ ಕುಣಿಕೆ
ಕದ್ದು ಹೋಗುತ್ತಿದೆ
ತುಡಿವ ಪ್ರಾಣಗಳನ್ನು
*****
Related Post
ಸಣ್ಣ ಕತೆ
-
ನಿಂಗನ ನಂಬಿಗೆ
ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…
-
ಮತ್ತೆ ಬಂದ ವಸಂತ
ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…
-
ಗೋಪಿ
ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…
-
ಬಾಳ ಚಕ್ರ ನಿಲ್ಲಲಿಲ್ಲ
ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…
-
ಕರಾಚಿ ಕಾರಣೋರು
ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…