ದೊಡ್ಡ ಆನೆ ಒಂಟೆಯಲ್ಲಿಲ್ಲದ ವಿಷ
ಸಣ್ಣ ಹಾವು ಚೇಳಿನೊಳಗೆ ಬಂತು
ಉದ್ದ ತಾಳೆ ತೆಂಗಿಗಿಲ್ಲದ ಕಾರ
ಗಿಡ್ಡ ಮೆಣಸಿನ ಗಿಡದೊಳಗೆ ಬಂತು
ಬೆಟ್ಟಕ್ಕೆ ಸಲ್ಲದ ಭಯ ಭೀತಿ
ಅದರ ಸಣ್ಣ ಕವಣೆ ಕಲ್ಲಿಗೆ ಬಂತು
*****
ದೊಡ್ಡ ಆನೆ ಒಂಟೆಯಲ್ಲಿಲ್ಲದ ವಿಷ
ಸಣ್ಣ ಹಾವು ಚೇಳಿನೊಳಗೆ ಬಂತು
ಉದ್ದ ತಾಳೆ ತೆಂಗಿಗಿಲ್ಲದ ಕಾರ
ಗಿಡ್ಡ ಮೆಣಸಿನ ಗಿಡದೊಳಗೆ ಬಂತು
ಬೆಟ್ಟಕ್ಕೆ ಸಲ್ಲದ ಭಯ ಭೀತಿ
ಅದರ ಸಣ್ಣ ಕವಣೆ ಕಲ್ಲಿಗೆ ಬಂತು
*****