ಗಣನೆ

ಎರಡು
ಕೈಗಳುಬೇಕು
ಚಪ್ಪಾಳೆ ತಟ್ಟಿ
ಶಬ್ದ ಕೇಳಲು

ಎರಡು
ಕಲ್ಲುಗಳು ಬೇಕು
ಕಿಡಿ ಹಾರಿಸಿ
ಬೆಂಕಿ ಕಾಣಲು

ಆದರೆ
ಒಂದು ನಾಲಿಗೆ ಸಾಕು
ಕೋಲಾಹಲ
ಎಬ್ಬಿಸಲು
*****

One thought on “0

  1. ಜರಗನಹಳ್ಳಿ ಶಿವಶಂಕರ್ ಅವರ ಹನಿಗವಿತೆಗಳಲ್ಲಿ ತೊಟ್ಟಿಕ್ಕುವ ಮಾನವತೆಯನ್ನು ಕಾಣಲು ಅವಕಾಶವಾಯ್ತು.ತುಂಬುಮನದ ವಂದನೆಗಳು!

    ಕೆ.ಎಸ್.ನಾಗಭೂಷಣ್. ಕೊಪ್ಪ.ಚಿಕ್ಕಮಗಳೂರು ಜಿಲ್ಲೆ

Leave a Reply to Nagabhushan K S. Cancel reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನನ್ನ ಅಂಬೋಣ
Next post ವಾಗ್ದೇವಿ – ೧೯

ಸಣ್ಣ ಕತೆ

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

cheap jordans|wholesale air max|wholesale jordans|wholesale jewelry|wholesale jerseys