ಪರಿಸರ

ದೇವರೆಲ್ಲಿ ಎಂದು ಊರೂರು
ನೋಡುವೆಯೇನು?
ಪಶು-ಪಕ್ಷಿ ಗಿಡ-ಮರ
ಪರಿಸರದಲ್ಲಿರುವನು
ಅವುಗಳ ರಕ್ಷಿಸು ದೇವರೊಲಿವನು ನೋಡಾ!
ಅವಳಿಯೆ ನಿನ್ನಳಿವು ಖಂಡಿತಾ ಮೂಡಾ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಿದ್ಯಾರ್‍ಥಿ ಆತ್ಮಹತ್ಯೆ
Next post ರಂಗಣ್ಣನ ಕನಸಿನ ದಿನಗಳು – ೧೨

ಸಣ್ಣ ಕತೆ

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…