ಮತಿಭ್ರಮಣೆ

ಅಯ್ಯೋ ಎಷ್ಟೊಂದು ವರದಕ್ಷಿಣೆ
ವರನ ಕೊಳ್ಳಲು ಕೊಡಬೇಕು ದಕ್ಷಿಣೆ
ವರನ ಅರಸಿ, ಹಾಕಿ ಭೂಪ್ರದಕ್ಷಿಣೆ
ಸುತ್ತಿ ಸುತ್ತಿ ಆಯಿತು ಮತಿಭ್ರಮಣೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಿಗಿಯಾದ ಬಳೆ
Next post ದೇವತೆಗಳು ನಕ್ಕಾಗ

ಸಣ್ಣ ಕತೆ

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…