ಅರ್ಧ ಸಂಬಳಕ್ಕೆ ಎಲ್ಲಾದರೂ ಸರಿ
ಕೆಲಸ ಮಾಡುವೆವು, ವಿನಮ್ರ ಕಳಕಳಿ
ಕೊಟ್ಟರಾಯಿತು ವೇತನ ಏರಿಸಿರೆಂದು
ಹೂಡುವರು ಉಗ್ರ ಚಳುವಳಿ
ಹೇಗಿದೆ ಸರ್ಕಾರಿ ನೌಕರರ ನಡಾವಳಿ?
*****
Related Post
ಸಣ್ಣ ಕತೆ
-
ಮಲ್ಲೇಶಿಯ ನಲ್ಲೆಯರು
ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…
-
ಬಾಗಿಲು ತೆರೆದಿತ್ತು
ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…
-
ವಲಯ
ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…
-
ಆನುಗೋಲು
ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…
-
ನಿರಾಳ
ಮಂಗಳೂರಿನ ಟೌನ್ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…