ಹತ್ತು ಹೆಣ್ಣು ಮಕ್ಕಳ ತಂದೆ
ಸಾಗಹಾಕಬೇಕು ಹೇಗಾದರೂ ಮುಂದೆ
ಸುಳ್ಳು ಪೊಳ್ಳು ಹೇಳಿ ಮದುವೆ ಮಾಡಿದ
ಹೆಣ್ಣು ಮಕ್ಕಳ ಗೋರಿ ತಾನೇ ತೋಡಿದ
*****
Related Post
ಸಣ್ಣ ಕತೆ
-
ವ್ಯವಸ್ಥೆ
ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…
-
ಎರಡು ಮದುವೆಗಳು
ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…
-
ಅಜ್ಜಿ-ಮೊಮ್ಮಗ
ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…
-
ಮಿಂಚಿನ ದೀಪ
ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…
-
ಪಾಠ
ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…