ಮತ್ಸರ

ನಾ ಚೆಲುವಿಯೆಂದು
ಅತಿರೂಪ ಸುಂದರಿಯೆಂದು
ಗೆಳತೀ ನಿನಗೇಕೆ ಮತ್ಸರ?
ಅರಿತುಕೊ ಎಂದೆಂದಿಗೂ
ಗುಣವೇ ಪ್ರಧ್ಯಾನವೆಂದು
ಬಹಿರಂಗ ಚೆಲುವೆಲ್ಲಾ ನಶ್ವರ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಟಿಕೇಟು
Next post ಸುಳ್ಳು ಸ್ವಪ್ನ

ಸಣ್ಣ ಕತೆ

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…