ಈ ಮರ

ಈ ಮರಕ್ಕೆ ಚಿಗುರುವಾಸೆ
ಮುಗಿದಿದೆ ಎಲ್ಲಾ ಚಿಕಿತ್ಸೆ
ದೋಹದದ ಬಾಕಿಗಾಗಿ ಕಾಯುತ್ತಿದೆ.
ಒದೆಯಲೊಬ್ಬ ಬರಬೇಕಷ್ಟೇ.

ಬಂದಾನೋ ಬಂದಾನೋ ಸವಾರ
ಯಾವ ಊರಿನ ಸರದಾರ
ಇವನೆದೆ ಒಸರಿತು ದ್ರವವಾಗಿ
ಕರಗಿ ಹರಿದನಿವ ನನಗಾಗಿ

ಹೂ ಮುಡಿಯಿತು ಮರ ನಲಿಯಿತು
ಹಸಿರಾಗಿ ಮರದೆದೆ ಬಾಗಿತು
ಒಲವಿಗಾಗಿ ಯಾವ ಲೋಕದ
ಅಮೃತವೋ ಇದು ಯಾರೆರಚಿದ್ದು

ಈ ಗಂಧರ್ವ ಗಿರಿಯ ನೀರು
ಸಾಟಿಯಿಲ್ಲ ನಿನಗೆ ಯಾರೂ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬೆಚ್ಚನೆಯ ಸಿರಿಹಗಲ ಭರವಸೆಯ ನನಗಿತ್ತು
Next post ಪರಿಹಾರ

ಸಣ್ಣ ಕತೆ

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

cheap jordans|wholesale air max|wholesale jordans|wholesale jewelry|wholesale jerseys