ಸೇವಾರ್‍ಥವೋ, ಜಾಹೀರಾತೋ?

ಬೆಳಗಿತ್ತು ದೇಗುಲದಲ್ಲಿ ಟ್ಯೂಬ್ ಲೈಟ್
ಸೇವಾರ್‍ಥದಾರರ ಹೆಸರು
ವಿಳಾಸ, ವಿವರಗಳ ಹೊತ್ತು
ಬೆಳಕಿಗಿಂತ ಹೆಚ್ಚಾಗಿ ಮಾಹಿತಿ ಚೆಲ್ಲಿತ್ತು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರಭುದೃಷ್ಟಿ ಹರಿದು ಗಿರಿತುದಿಗೆ ಹೆಮ್ಮೆಯನೆರೆದು
Next post ಎಚ್ಚರ!

ಸಣ್ಣ ಕತೆ

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…